Havu Eni Ata | Thriller Novel


Price: ₹300 - ₹280.00
(as of Mar 18, 2026 01:30:21 UTC – Details)
ಹಾವು ಏಣಿ ಆಟ ಒಂದು ವಿಶಿಷ್ಟ ಕಥಾವಸ್ತು ಹೊಂದಿರುವ ಕಾದಂಬರಿ. ಕನ್ನಡ ಕಾದಂಬರಿ ಲೋಕದಲ್ಲಿ ಒಂದು ಹೊಸ ಪ್ರಯತ್ನ. ಇದೊಂದು “ಮೆಡಿಕೋ ಲೀಗಲ್ ಥ್ರಿಲ್ಲರ್” ಔಷಧ ವಿಜ್ಞಾನದ ಪರ ಮತ್ತು ವಿರುದ್ಧದ ಕಾನೂನಿನ ಹೋರಾಟದ ಕಥೆ. ಈ ಕಾದಂಬರಿಯಲ್ಲಿ ಒಂದು ಕೊಲೆಯ ತನಿಖೆಯಿದೆ. ಅದರ ಹಿಂದಿರುವ ಭಯಾನಕ ಸತ್ಯದ ಅನಾವರಣವಿದೆ. ನಮ್ಮ ನಿಮ್ಮೆಲ್ಲರ ಜೀವನದಲ್ಲಿ ಅವ್ಯಕ್ತವಾಗಿ ಪ್ರವೇಶಿಸಿ, ನಮ್ಮ ಜೀವದ ಜೊತೆ, ಜೀವನದ ಜೊತೆ ಆಟವಾಡುವ ಫಾರ್ಮಾ ಲಾಬಿಯ ದುರಾಸೆಯಿದೆ. ಇದರ ಮಧ್ಯೆ ಅರಿತೊ ಅರಿಯದೆಯೋ ನಲುಗುವ ಜನರ ನೋವಿದೆ. ಆ ನೋವನ್ನೇ ಬಂಡವಾಳ ಮಾಡಿಕೊಳ್ಳುವ ಸ್ವಾರ್ಥವಿದೆ. ಇವೆಲ್ಲದರ ವಿರುದ್ಧ ಕೋರ್ಟ್ನಲ್ಲಿ ನಡೆಸುವ ಹೋರಾಟವಿದೆ. ಸತ್ಯ ಅನ್ನುವುದು ನಮ್ಮ ನಮ್ಮ ದೃಷ್ಟಿಕೋನವಷ್ಟೇ. ನಮ್ಮ ಕಣ್ಣಿಗೆ ಕಂಡಿದ್ದು, ನಾವು ತಿಳಿದಿರುವುದು ಅಥವಾ ನಾವು ತಿಳಿಯಲೆಂದೇ ಕೊಡುವ ಮಾಹಿತಿಗಳು ಮಾತ್ರವೇ ಸತ್ಯವಲ್ಲ. ಒಮ್ಮೆ ಶೋಧಿಸಲು ಮುಂದಾದಾಗ ಆ ಸತ್ಯದ ಪರದೆಯ ಹಿಂದೆ ಅಡಗಿರುವ ಇನ್ನೊಂದು ಸತ್ಯ ನಮ್ಮ ಮುಂದೆ ಧುತ್ತನೆ ಬಂದು ನಿಂತಾಗ ಅದು ನಮ್ಮ ನಂಬಿಕೆಯ ಬುನಾದಿಯನ್ನೇ ಅಲುಗಾಡಿಸಿ ಯಾರು ಸರಿ ಯಾರು ತಪ್ಪು ಎನ್ನುವ ಪ್ರಶ್ನೆ ಹುಟ್ಟಿಹಾಕುತ್ತದೆ. – ಲೇಖಕರು
Publisher : Harivu Books
Publication date : 31 January 2025
Print length : 289 pages
ISBN-10 : 8198108440
ISBN-13 : 978-8198108449
Item Weight : 350 g
Dimensions : 22 x 14 x 2 cm
Net Quantity : 1.0 Count
Packer : Harivu Books No 67, South Avenue Complex, DV Gundappa Rd, Basavanagudi, Bengaluru, Karnataka 560004 8088822171
Generic Name : Kannada Thriller Novel
Best Sellers Rank: #318,971 in Books (See Top 100 in Books) #5,193 in Thrillers and Suspense #7,017 in Children’s Action & Adventure
Add a review
Your email address will not be published. Required fields are marked *